ಫೆ.23 : ಬಳ್ಳಾರಿ ಪಾಲಿಕೆಯ ಆಯ-ವ್ಯಯ ; ಸಾಮಾನ್ಯ ಸಭೆ
ಬಳ್ಳಾರಿ, 18 ಫೆಬ್ರವರಿ (ಹಿ.ಸ.) : ಆ್ಯಂಕರ್ : ಬಳ್ಳಾರಿ ಮಹಾನಗರ ಪಾಲಿಕೆಯ ವಾರ್ಷಿಕ ಮುಂಗಡ ಆಯ-ವ್ಯಯ ಮತ್ತು ಸಾಮಾನ್ಯ ಸಭೆಯನ್ನು ಫೆ.23 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ನ ಹೊಸ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಮಹಾನಗರ ಪಾಲಿಕೆ ಮೇಯರ್ ಪಿ.ಗಾದೆಪ್
ಫೆ.23 : ಬಳ್ಳಾರಿ ಪಾಲಿಕೆಯ ಆಯ-ವ್ಯಯ ; ಸಾಮಾನ್ಯ ಸಭೆ


ಬಳ್ಳಾರಿ, 18 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಬಳ್ಳಾರಿ ಮಹಾನಗರ ಪಾಲಿಕೆಯ ವಾರ್ಷಿಕ ಮುಂಗಡ ಆಯ-ವ್ಯಯ ಮತ್ತು ಸಾಮಾನ್ಯ ಸಭೆಯನ್ನು ಫೆ.23 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ನ ಹೊಸ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಮಹಾನಗರ ಪಾಲಿಕೆ ಮೇಯರ್ ಪಿ.ಗಾದೆಪ್ಪ ಅವರು ಅಧ್ಯಕ್ಷತೆ ವಹಿಸುವರು ಎಂದು ಮಹಾನಗರ ಪಾಲಿಕೆಯ ಆಯುಕ್ತ ಪಿ.ಎಸ್ ಮಂಜುನಾಥ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande