ನಾಳೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ
ಬಳ್ಳಾರಿ, 18 ಫೆಬ್ರವರಿ (ಹಿ.ಸ.) : ಆ್ಯಂಕರ್ : ಮುಂಬರುವ ಬೇಸಿಗೆಯ ಬಿಸಿಲಿನ ತಾಪಮಾನ ನಿಭಾಯಿಸಲು ಹಾಗೂ ಕೈಗೊಳ್ಳಬೇಕಾದ ಮುಂಜಾಗ್ರತೆ ಕ್ರಮಗಳ ಕುರಿತು ಚರ್ಚಿಸಲು ಫೆ.19 ರಂದು ಮಧ್ಯಾಹ್ನ 03.30 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಾರ್ಯಾಲಯದ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ
ನಾಳೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ


ಬಳ್ಳಾರಿ, 18 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಮುಂಬರುವ ಬೇಸಿಗೆಯ ಬಿಸಿಲಿನ ತಾಪಮಾನ ನಿಭಾಯಿಸಲು ಹಾಗೂ ಕೈಗೊಳ್ಳಬೇಕಾದ ಮುಂಜಾಗ್ರತೆ ಕ್ರಮಗಳ ಕುರಿತು ಚರ್ಚಿಸಲು ಫೆ.19 ರಂದು ಮಧ್ಯಾಹ್ನ 03.30 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಾರ್ಯಾಲಯದ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ಏರ್ಪಡಿಸಲಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆದ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ತಿಳಿಸಿದ್ದಾರೆ.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಅಧ್ಯಕ್ಷತೆ ವಹಿಸುವರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande