ಜಾಮಾಪುರ ಬಸವನಗೌಡ ಕಾಣೆ ; ಪತ್ತೆಗೆ ಮನವಿ
ಬಳ್ಳಾರಿ, 18 ಫೆಬ್ರವರಿ (ಹಿ.ಸ.) : ಆ್ಯಂಕರ್ : ಬಳ್ಳಾರಿ ನಗರದ ಕೌಲ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜಾಮಾಪುರ ಬಸವನಗೌಡ (36) ಫೆ.09 ರಂದು ನಗರದ ಲಕ್ಷೀ ರೆಸಿಡೆನ್ಸಿ ಬಳಿ ಕಾರ್ ಬಿಟ್ಟು ರಜೆ ಮೆಲೆ ಹೋಗುವುದಾಗಿ ಹೇಳಿ ಮನೆಗೆ ಬಾರದೇ ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ
ಜಾಮಾಪುರ ಬಸವನಗೌಡ ಕಾಣೆ; ಪತ್ತೆಗೆ ಮನವಿ


ಬಳ್ಳಾರಿ, 18 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಬಳ್ಳಾರಿ ನಗರದ ಕೌಲ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜಾಮಾಪುರ ಬಸವನಗೌಡ (36) ಫೆ.09 ರಂದು ನಗರದ ಲಕ್ಷೀ ರೆಸಿಡೆನ್ಸಿ ಬಳಿ ಕಾರ್ ಬಿಟ್ಟು ರಜೆ ಮೆಲೆ ಹೋಗುವುದಾಗಿ ಹೇಳಿ ಮನೆಗೆ ಬಾರದೇ ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ.

ವ್ಯಕ್ತಿಯ ಚಹರೆ:

ಎತ್ತರ 5.8 ಅಡಿ, ಸಾಧಾರಣ ಮೈ ಕಟ್ಟು, ಗೋಧಿ ಮೈ ಬಣ್ಣ, ಕೋಲುಮುಖ ಹೊಂದಿದ್ದು, ಮುಖದ ಕೆಳತುಟಿಯ ಹತ್ತಿರ ಬಿಳಿ ಚಿಪ್ಪುಯಾಗಿರುತ್ತದೆ. ಬಲ ಹುಬ್ಬಿನ ಮೇಲೆ ಹಳೆ ಗಾಯದ ಕಲೆ ಇರುತ್ತದೆ. ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ಅರ್ಧ ತೋಳಿನ ಅಂಗಿ, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ.

ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಕೌಲ್ ಬಜಾರ್ ಪೊಲೀಸ್ ಠಾಣೆಯ ದೂ.08392-240731, 244145, ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100, ಕೌಲ್ ಬಜಾರ್ ಪೊಲೀಸ್ ಠಾಣೆಯ ಪಿಐ ಮೊ.9480803047, ಪಿ.ಎಸ್.ಐ ಮೊ.94808203084, 9480803085 ಗೆ ಸಂಪರ್ಕಿಸಬಹುದು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande