ಕರ್ನಾಟಕ ರೇಷ್ಮೆ ನಿಗಮದಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಚೆಕ್ ಹಸ್ತಾಂತರ
ಬೆಂಗಳೂರು, 18 ಫೆಬ್ರವರಿ (ಹಿ.ಸ.) : ಆ್ಯಂಕರ್ : ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ ವತಿಯಿಂದ 30,34,78,500 ರೂ.ಗಳ ಡಿವಿಡೆಂಟ್ ಮೊತ್ತವನ್ನು ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಸಚಿವರಾದ ಕೆ. ವೆಂಕಟೇಶ್, ಚಲುವರಾಯಸ್ವಾಮಿ ಹಾಗ
Check


ಬೆಂಗಳೂರು, 18 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ ವತಿಯಿಂದ 30,34,78,500 ರೂ.ಗಳ ಡಿವಿಡೆಂಟ್ ಮೊತ್ತವನ್ನು ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಅರ್ಪಿಸಲಾಯಿತು.

ಈ ಸಂದರ್ಭದಲ್ಲಿ ಸಚಿವರಾದ ಕೆ. ವೆಂಕಟೇಶ್, ಚಲುವರಾಯಸ್ವಾಮಿ ಹಾಗೂ ಕೃಷ್ಣ ಬೈರೇಗೌಡ ಉಪಸ್ಥಿತರಿದ್ದರು. ನಿಗಮದ ಅಧ್ಯಕ್ಷರು ಮತ್ತು ಉನ್ನತ ಅಧಿಕಾರಿಗಳೂ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande