ಕಾಮಾಕ್ಯ ದೇವಿ ದೇವಾಲಯಕ್ಕೆ ಡಿ.ಕೆ.ಶಿವಕುಮಾರ್ ಭೇಟಿ
ಗುವಾಹಟಿ, 19 ಫೆಬ್ರವರಿ (ಹಿ.ಸ.) : ಆ್ಯಂಕರ್ : ಅಸ್ಸಾಂನ ಗುವಾಹಟಿಯ ನೀಲಾಚಲ ಬೆಟ್ಟದಲ್ಲಿರುವ ಪವಿತ್ರ ಶಕ್ತಿಪೀಠವಾದ ಕಾಮಾಕ್ಯ ದೇವಿ ದೇವಾಲಯಕ್ಕೆ ಇಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ದೇವಿಯ ದಿವ್ಯಾನುಗ್ರಹ ಪಡೆದು ನಾಡಿನ ಸಮಸ್ತ ಜನರ ಕ್ಷೇಮಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದೆ
Dks


ಗುವಾಹಟಿ, 19 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಅಸ್ಸಾಂನ ಗುವಾಹಟಿಯ ನೀಲಾಚಲ ಬೆಟ್ಟದಲ್ಲಿರುವ ಪವಿತ್ರ ಶಕ್ತಿಪೀಠವಾದ ಕಾಮಾಕ್ಯ ದೇವಿ ದೇವಾಲಯಕ್ಕೆ ಇಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ದೇವಿಯ ದಿವ್ಯಾನುಗ್ರಹ ಪಡೆದು ನಾಡಿನ ಸಮಸ್ತ ಜನರ ಕ್ಷೇಮಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande