
ಹಾಸನ, 19 ಫೆಬ್ರವರಿ (ಹಿ.ಸ.):
ಆ್ಯಂಕರ್:
2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಮಾ. 18 ರಿಂದ ಏ.02 ರವರೆಗೆ ನಡೆಯಲಿದ್ದು ಹಾಸನ ಜಿಲ್ಲೆಯ ಎಲ್ಲಾ ಪ್ರೌಢಶಾಲೆಗಳ ಮುಖ್ಯಶಿಕ್ಷಕರು, ಶಾಲಾ ಎಸ್.ಡಿ.ಎಂ.ಸಿ ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಸದಸ್ಯರು, ವಿದ್ಯಾರ್ಥಿ “ಎಸ್.ಎಸ್.ಎಲ್.ಸಿ ಪರೀಕ್ಷಾ ಸಂಭ್ರಮ ಕಾರ್ಯಕ್ರಮ ಫೆ. 20 ರಂದು 3.ಗಂಟೆಗೆ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಆರ್.ಸಿ ರಸ್ತೆ ಹಾಸನ ಇಲ್ಲಿ ಜಿಲ್ಲಾಧಿಕಾರಿ ಲತಾಕುಮಾರಿ ಕೆ. ಎಸ್ ಇವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದೆ ಎಂದು ಹಾಸನ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa