ಬಳ್ಳಾರಿ ಫೆ.21 : ಗ್ರಾಹಕರ ಕುಂದು-ಕೊರತೆ ಸಭೆ
ಬಳ್ಳಾರಿ, 19 ಫೆಬ್ರವರಿ (ಹಿ.ಸ.) : ಆ್ಯಂಕರ್ : ಬಳ್ಳಾರಿ ನಗರ ಉಪವಿಭಾಗ-1 ಮತ್ತು 2 ರ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು-ಕೊರತೆಗಳನ್ನು ಆಲಿಸಿ ಪರಿಹರಿಸಲು ಫೆ.21 ರಂದು ಬೆಳಿಗ್ಗೆ 11.30 ಗಂಟೆಗೆ ನಗರ ಉಪ-ವಿಭಾಗ ಕಚೇರಿ ಸಭಾಂಗಣದಲ್ಲಿ ವಿದ್ಯುತ್ ಗ್ರಾಹಕರ ಕುಂದು-ಕೊರತೆ ಸ
ಬಳ್ಳಾರಿ ಫೆ.21 : ಗ್ರಾಹಕರ ಕುಂದು-ಕೊರತೆ ಸಭೆ


ಬಳ್ಳಾರಿ, 19 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಬಳ್ಳಾರಿ ನಗರ ಉಪವಿಭಾಗ-1 ಮತ್ತು 2 ರ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು-ಕೊರತೆಗಳನ್ನು ಆಲಿಸಿ ಪರಿಹರಿಸಲು ಫೆ.21 ರಂದು ಬೆಳಿಗ್ಗೆ 11.30 ಗಂಟೆಗೆ ನಗರ ಉಪ-ವಿಭಾಗ ಕಚೇರಿ ಸಭಾಂಗಣದಲ್ಲಿ ವಿದ್ಯುತ್ ಗ್ರಾಹಕರ ಕುಂದು-ಕೊರತೆ ಸಭೆ ಏರ್ಪಡಿಸಲಾಗಿದ್ದು, ಕುಂದು-ಕೊರತೆಗಳಿರುವ ವಿದ್ಯುತ್ ಗ್ರಾಹಕರು ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಇತ್ಯರ್ಥಪಡಿಸಿಕೊಳ್ಳಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande