
ಬೆಂಗಳೂರು, 19 ಫೆಬ್ರವರಿ (ಹಿ.ಸ.) :
ಆ್ಯಂಕರ್ : ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್. ಪಾಟೀಲ್ ಅವರು ಇಂದು ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಯೋಗದ ಸಮಗ್ರ ವರದಿಯನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಯೋಜನೆ ಹಾಗೂ ಸಾಂಖ್ಯಿಕ ಖಾತೆ ಸಚಿವ ಡಿ.ಸುಧಾಕರ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲನಿ ರಜನೀಶ , ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರವೇಜ್ ಹಾಗೂ ಆಯೋಗದ ಸದಸ್ಯರು ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa