ಧಾರವಾಡದಲ್ಲಿ ಶಿವಾಜಿ ಜಯಂತಿ
ಧಾರವಾಡ, 19 ಫೆಬ್ರವರಿ (ಹಿ.ಸ.): ಆ್ಯಂಕರ್: ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಶಿವಾಜಿ ವೃತ್ತದಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿಗೆ ಮಾರ್ಲಾಪಣೆ ಮಾಡಿ, ಜಯಂತಿ ಮೆರವಣಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸ್ನೇಹಲ್ ಆರ್., ಜಿಲ್ಲಾ
Shivaji jayanti


ಧಾರವಾಡ, 19 ಫೆಬ್ರವರಿ (ಹಿ.ಸ.):

ಆ್ಯಂಕರ್:

ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಶಿವಾಜಿ ವೃತ್ತದಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿಗೆ ಮಾರ್ಲಾಪಣೆ ಮಾಡಿ, ಜಯಂತಿ ಮೆರವಣಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸ್ನೇಹಲ್ ಆರ್., ಜಿಲ್ಲಾ ಪಂಚಾಯತ ಸಿಇಓ ಭುವನೇಶ ಪಾಟೀಲ, ಮಹಾನಗರ ಪಾಲಿಕೆ ಸದಸ್ಯ ಡಾ. ಮಯೂರ ಮೋರೆ ಹಾಗೂ ಇತರರು ಇದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande