ದಲಿತ ಸಂಘಟನೆಗಳ ಜೊತೆ ಮುಖ್ಯಮಂತ್ರಿ ಸಭೆ
ಬೆಂಗಳೂರು, 20 ಫೆಬ್ರವರಿ (ಹಿ.ಸ.): ಆ್ಯಂಕರ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಲಿತ ಸಂಘಟನೆಗಳ ಮುಖಂಡರುಗಳ ಜೊತೆಗೆ 2026-27ನೇ ಸಾಲಿನ ಬಜೆಟ್ ಗೆ ಸಂಬಂಧಿಸಿದಂತೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಚರ್ಚೆ ನಡೆಸಿದರು. ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಮತ್ತು ಸರ್ಕಾರದ ಅಪರ ಮುಖ್ಯ ಕಾರ
Meeting


ಬೆಂಗಳೂರು, 20 ಫೆಬ್ರವರಿ (ಹಿ.ಸ.):

ಆ್ಯಂಕರ್:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಲಿತ ಸಂಘಟನೆಗಳ ಮುಖಂಡರುಗಳ ಜೊತೆಗೆ 2026-27ನೇ ಸಾಲಿನ ಬಜೆಟ್ ಗೆ ಸಂಬಂಧಿಸಿದಂತೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಚರ್ಚೆ ನಡೆಸಿದರು.

ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಮತ್ತು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಹಾಗೂ ಆರ್ಥಿಕ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.‌

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande