
ಸೋಮಸಮುದ್ರ, 20 ಫೆಬ್ರವರಿ(ಹಿ.ಸ.) :
ಆ್ಯಂಕರ್ : ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ ಕಾರ್ಯ ಮತ್ತು ಪಾಲನಾ ಶಾಖೆ-1 ವ್ಯಾಪ್ತಿಯ ಬರುವ ಎಲ್ಲಾ ಗ್ರಾಹಕರಿಗೆ ವಿದ್ಯುತ್ ಸಂಬ0ಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ಫೆ.21 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 01.30 ವರೆಗೆ ಸೋಮಸಮುದ್ರ ಗ್ರಾಮದ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆ ಆಯೋಜಿಸಲಾಗಿದೆ ಬಳ್ಳಾರಿ ಗ್ರಾಮೀಣ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮೋಹನಬಾಬು ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್