ಅಭಯ ಹಸ್ತ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಚಾಲನೆ
ಬೆಂಗಳೂರು, 21 ಫೆಬ್ರವರಿ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ಇಲಾಖೆ ಆಯೋಜಿಸಿದ್ದ ಅಭಯ ಹಸ್ತ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇದೇ ವೇಳೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ವೃಂದಗಳ ನೇಮಕಾತಿ ಆದೇಶಗಳನ್ನು ವಿತರಿಸಿದ
Cm


ಬೆಂಗಳೂರು, 21 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ಇಲಾಖೆ ಆಯೋಜಿಸಿದ್ದ ಅಭಯ ಹಸ್ತ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಇದೇ ವೇಳೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ವೃಂದಗಳ ನೇಮಕಾತಿ ಆದೇಶಗಳನ್ನು ವಿತರಿಸಿದರು.

ಆರೋಗ್ಯ ಮತ್ತು ಕುಟುಂಬಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಶಾಸಕ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande