ವಿಶ್ವ ವಿದ್ಯಾಲಯಗಳ ಪ್ರಗತಿ ಪರಿಶೀಲನೆ ಸಭೆ
ಬೆಂಗಳೂರು, 21 ಫೆಬ್ರವರಿ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯದ ಎಲ್ಲಾ ಸಾರ್ವಜನಿಕ ವಿಶ್ವ ವಿದ್ಯಾಲಯಗಳ ಕುಲಪತಿಗಳೊಂದಿಗಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡರು. ರಾಜ್ಯಪಾಲರಾದ ಥೇವರ್ ಚಂದ್ ಗೆಹ್ಲೋಟ್, ಉನ್ನತ ಶಿಕ್ಷಣ ಸಚಿವ
Meeting


ಬೆಂಗಳೂರು, 21 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯದ ಎಲ್ಲಾ ಸಾರ್ವಜನಿಕ ವಿಶ್ವ ವಿದ್ಯಾಲಯಗಳ ಕುಲಪತಿಗಳೊಂದಿಗಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡರು.

ರಾಜ್ಯಪಾಲರಾದ ಥೇವರ್ ಚಂದ್ ಗೆಹ್ಲೋಟ್, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande