ಪಿಯುಸಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಹಾಯವಾಣಿ
ಹಾಸನ, 22 ಫೆಬ್ರವರಿ (ಹಿ.ಸ.) : ಆ್ಯಂಕರ್ : ಹಾಸನ ಜಿಲ್ಲೆಯಲ್ಲಿ 2026 ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫೆ. 28 ರಿಂದ ಮಾ. 17 ರವರೆಗೆ ನಡೆಯುವ ಸಂದರ್ಭದಲ್ಲಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಅನುಕೂಲಕ್ಕಾಗಿ ಪರೀಕ್ಷಾ ಸಹಾಯವಾಣಿಯನ್ನು ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಪ್ರಾರಂಭಿ
ಪಿಯುಸಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಹಾಯವಾಣಿ


ಹಾಸನ, 22 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಹಾಸನ ಜಿಲ್ಲೆಯಲ್ಲಿ 2026 ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫೆ. 28 ರಿಂದ ಮಾ. 17 ರವರೆಗೆ ನಡೆಯುವ ಸಂದರ್ಭದಲ್ಲಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಅನುಕೂಲಕ್ಕಾಗಿ ಪರೀಕ್ಷಾ ಸಹಾಯವಾಣಿಯನ್ನು ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಪ್ರಾರಂಭಿಸಲಾಗಿದ್ದು ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಯಾದರೆ ಸಹಾಯವಾಣಿ ಸಂಖ್ಯೆ: 9187622688 ಸಂಖ್ಯೆ ಸಂಪರ್ಕಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande