ನಾಳೆ ಧಾರವಾಡ ಜಿಲ್ಲಾ ಪಂಚಾಯತ ಕೆಡಿಪಿ ಸಭೆ
ಧಾರವಾಡ, 22 ಫೆಬ್ರವರಿ (ಹಿ.ಸ.) : ಆ್ಯಂಕರ್ : 2025-26 ನೇ ಸಾಲಿನ ಡಿಸೆಂಬರ್-2025 ರ ಅಂತ್ಯಕ್ಕೆ ಕೊನೆಗೊಂಡಂತೆ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಯೋಜನೆಯಡಿ ಧಾರವಾಡ ಜಿಲ್ಲೆಯ ಮೂರನೇಯ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಅಧ್ಯಕ್ಷತೆಯ
Lad


ಧಾರವಾಡ, 22 ಫೆಬ್ರವರಿ (ಹಿ.ಸ.) :

ಆ್ಯಂಕರ್ : 2025-26 ನೇ ಸಾಲಿನ ಡಿಸೆಂಬರ್-2025 ರ ಅಂತ್ಯಕ್ಕೆ ಕೊನೆಗೊಂಡಂತೆ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಯೋಜನೆಯಡಿ ಧಾರವಾಡ ಜಿಲ್ಲೆಯ ಮೂರನೇಯ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಅಧ್ಯಕ್ಷತೆಯಲ್ಲಿ ಫೆಬ್ರವರಿ 23, 2026 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಎಲ್ಲ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಕೆಡಿಪಿ ಸಭೆಗೆ ತಮ್ಮ ಇಲಾಖೆಯ ಪ್ರಗತಿ ವರದಿ ಮತ್ತು ಅನುಪಾಲನಾ ವರದಿಯೊಂದಿಗೆ ನಿಗದಿತ ಸಮಯಕ್ಕೆ ಹಾಜರಾಗಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande