
ಶಿವಮೊಗ್ಗ, 22 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಶಿವಮೊಗ್ಗ ಜಿಲ್ಲೆಯ ಸಾಗರ ಮೆಸ್ಕಾಂ ನಗರ ಉಪವಿಭಾಗ ಕಛೇರಿಯಲ್ಲಿ ಫೆ. 24 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನ ಸಂಪರ್ಕಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ;.9448289516.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa