ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಿಸಿದ ವಿಜಯೇಂದ್ರ
ಶಿವಮೊಗ್ಗ, 22 ಫೆಬ್ರವರಿ (ಹಿ.ಸ.) : ಆ್ಯಂಕರ್ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ಇಂದು ಶಿಕಾರಿಪುರದ ಮುದ್ದನಹಳ್ಳಿ ಗ್ರಾಮದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪ ಮತ್ತು ಸಂಸದರಾದ ಬಿ. ವೈ. ರಾಘವೇಂದ್ರ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕೀ ಬಾತ್
Byv


ಶಿವಮೊಗ್ಗ, 22 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ಇಂದು ಶಿಕಾರಿಪುರದ ಮುದ್ದನಹಳ್ಳಿ ಗ್ರಾಮದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪ ಮತ್ತು ಸಂಸದರಾದ ಬಿ. ವೈ. ರಾಘವೇಂದ್ರ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕೀ ಬಾತ್ ಕಾರ್ಯಕ್ರಮವನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಶಕ್ತಿ ಕೇಂದ್ರದ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande