ಕರ್ನಾಟಕ ಒನ್ ಸೇವಾ ಕೇಂದ್ರಗಳಿಗೆ ಫ್ರಾಂಚೈಸಿಗಳ ನೇಮಕ : ಅರ್ಜಿ ಆಹ್ವಾನ
ಬಳ್ಳಾರಿ, 23 ಫೆಬ್ರವರಿ (ಹಿ.ಸ.) : ಆ್ಯಂಕರ್ : ಸರ್ಕಾರದ ಇಡಿಸಿಎಸ್ ನಿರ್ದೇಶನಾಲಯದ ಇ-ಆಡಳಿತ ಇಲಾಖೆಯ ನಿರ್ದೇಶನದಂತೆ ಜಿಲ್ಲೆಯಲ್ಲಿ ಖಾಲಿ ಇರುವ ಕರ್ನಾಟಕ ಒನ್ ಸೇವಾ ಕೇಂದ್ರಗಳಿಗೆ ಫ್ರಾಂಚೈಸಿಗಳನ್ನು ನೇಮಕ ಮಾಡಲು ಆಸಕ್ತ ಅರ್ಹ ಆಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. ಜಿಲ್ಲೆಯ
ಕರ್ನಾಟಕ ಒನ್ ಸೇವಾ ಕೇಂದ್ರಗಳಿಗೆ ಫ್ರಾಂಚೈಸಿಗಳ ನೇಮಕ : ಅರ್ಜಿ ಆಹ್ವಾನ


ಬಳ್ಳಾರಿ, 23 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಸರ್ಕಾರದ ಇಡಿಸಿಎಸ್ ನಿರ್ದೇಶನಾಲಯದ ಇ-ಆಡಳಿತ ಇಲಾಖೆಯ ನಿರ್ದೇಶನದಂತೆ ಜಿಲ್ಲೆಯಲ್ಲಿ ಖಾಲಿ ಇರುವ ಕರ್ನಾಟಕ ಒನ್ ಸೇವಾ ಕೇಂದ್ರಗಳಿಗೆ ಫ್ರಾಂಚೈಸಿಗಳನ್ನು ನೇಮಕ ಮಾಡಲು ಆಸಕ್ತ ಅರ್ಹ ಆಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.

ಜಿಲ್ಲೆಯ ಬಳ್ಳಾರಿ ತಾಲ್ಲೂಕಿನಲ್ಲಿ 03, ಕಂಪ್ಲಿ ತಾಲ್ಲೂಕಿನಲ್ಲಿ 01 ಕರ್ನಾಟಕ - ಒನ್ ಕೇಂದ್ರಗಳಿಗೆ ಫ್ರಾಂಚೈಸಿಯನ್ನು ನೇಮಕ ಮಾಡಲು ಉದ್ದೇಶಿಸಲಾಗಿದೆ.

ಅರ್ಜಿ ಸಲ್ಲಿಸಲು (https://sevasindhuservices.karnataka.gov.in/) ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸಲು ಮಾರ್ಚ್ 02 ಕೊನೆಯ ದಿನ ಆಗಿರುತ್ತದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande