ಮುಕುಲ್ ರಾಯ್ ನಿಧನಕ್ಕೆ ಪ್ರಧಾನಿ ಸಂತಾಪ
ನವದೆಹಲಿ, 23 ಫೆಬ್ರವರಿ (ಹಿ.ಸ.) : ಆ್ಯಂಕರ್ : ಪಶ್ಚಿಮ ಬಂಗಾಳದ ಹಿರಿಯ ರಾಜಕಾರಣಿ ಹಾಗೂ ಮಾಜಿ ಕೇಂದ್ರ ಸಚಿವ ಮುಕುಲ್ ರಾಯ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ದುಃಖ ವ್ಯಕ್ತಪಡಿಸಿದ ಅವರು, “ ಮುಕುಲ್ ರಾಯ್ ಅವರ ನಿಧನದಿಂದ ದುಃಖಿತನಾಗಿದ್ದೇನೆ
File photo


ನವದೆಹಲಿ, 23 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಪಶ್ಚಿಮ ಬಂಗಾಳದ ಹಿರಿಯ ರಾಜಕಾರಣಿ ಹಾಗೂ ಮಾಜಿ ಕೇಂದ್ರ ಸಚಿವ ಮುಕುಲ್ ರಾಯ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಸಾಮಾಜಿಕ ಜಾಲತಾಣದ ಮೂಲಕ ದುಃಖ ವ್ಯಕ್ತಪಡಿಸಿದ ಅವರು, “ ಮುಕುಲ್ ರಾಯ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರ ರಾಜಕೀಯ ಅನುಭವ ಮತ್ತು ಸಮಾಜ ಸೇವೆಯ ಪ್ರಯತ್ನಗಳಿಗಾಗಿ ಅವರನ್ನು ಸದಾ ಸ್ಮರಿಸಲಾಗುವುದು. ಅವರ ಕುಟುಂಬದವರಿಗೆ ಹಾಗೂ ಬೆಂಬಲಿಗರಿಗೆ ಸಂತಾಪಗಳು. ಓಂ ಶಾಂತಿ,” ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande