ಫೆ.26 ರಂದು ಸಾರ್ವಜನಿಕ ವಿಚಾರಣಾ ಸಭೆ
ವಿಜಯಪುರ, 23 ಫೆಬ್ರವರಿ (ಹಿ.ಸ.) ಆ್ಯಂಕರ್: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ಆರ್ಥಿಕ ವರ್ಷ 2024-25ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನಾ ಅರ್ಜಿಯ ಕುರಿತು ಸಾರ್ವಜನಿಕ ವಿಚಾರಣಾ ಸಭೆಯನ್ನು ಫೆಬ್ರವರಿ 26 ರಂದು ಬೆಳಿಗ್ಗೆ 10 ಕ್ಕೆ ಹುಬ್ಬಳ್ಳಿಯ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ನಿ
ಫೆ.26 ರಂದು ಸಾರ್ವಜನಿಕ ವಿಚಾರಣಾ ಸಭೆ


ವಿಜಯಪುರ, 23 ಫೆಬ್ರವರಿ (ಹಿ.ಸ.)

ಆ್ಯಂಕರ್: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ಆರ್ಥಿಕ ವರ್ಷ 2024-25ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನಾ ಅರ್ಜಿಯ ಕುರಿತು ಸಾರ್ವಜನಿಕ ವಿಚಾರಣಾ ಸಭೆಯನ್ನು ಫೆಬ್ರವರಿ 26 ರಂದು ಬೆಳಿಗ್ಗೆ 10 ಕ್ಕೆ ಹುಬ್ಬಳ್ಳಿಯ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ನಿಗಮ ಕಛೇರಿಯ ಸಮ್ಮೇಳನಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ

ಆಸಕ್ತರು ಭಾಗವಹಿಸಿ ತಮ್ಮ ಸಲಹೆ ಅಥವಾ ಆಕ್ಷೇಪಣೆಯನ್ನು ಲಿಖಿತವಾಗಿ ಅಥವಾ ಮೌಖಿಕವಾಗಿ ಸಲ್ಲಿಸಬಹುದಾಗಿದೆ ಎಂದು ಹೆಸ್ಕಾಂನ ಅಧಿಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande