
ಉಡುಪಿ, 25 ಫೆಬ್ರವರಿ (ಹಿ.ಸ.):
ಆ್ಯಂಕರ್:ಚಿಕ್ಕಮಗಳೂರಿನಲ್ಲಿ ಅನೆ ದಾಳಿ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಕಾರ್ಕಳದಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅನೆ, ಚಿರತೆ ಮತ್ತು ಹುಲಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ, ಮಾನವ ವನ್ಯಪ್ರಾಣಿ ಸಂಘರ್ಷಕ್ಕೆ ಕಾರಣವಾಗುತ್ತಿದೆ. ಆದ್ದರಿಂದ ವನ್ಯಜೀವಿಗಳು ಜನಪ್ರದೇಶಗಳಿಗೆ ಬರದಂತೆ ಕಾಡಂಚಿನ ಪ್ರದೇಶಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಬ್ಯಾರಿಕೇಡ್ ನಿರ್ಮಿಸಲು ಕ್ರಮಕೈಗೊಳ್ಳಲಾಗಿದೆ ಎಂದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa