ಇಸ್ರೇಲ್ ಗೆ ಪ್ರಯಾಣ ಬೆಳೆಸಿದ ಪ್ರಧಾನಿ ನರೇಂದ್ರ ಮೋದಿ
ಇರಾನ್
Pm


ನವದೆಹಲಿ, 25 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಎರಡು ದಿನಗಳ ರಾಜಕೀಯ ಭೇಟಿಗಾಗಿ ಇಸ್ರೇಲ್ ಗೆ ಪ್ರಯಾಣ ಬೆಳೆಸಿದರು.

ಇದು ಅವರ ಇಸ್ರೇಲ್ ಎರಡನೇ ಭೇಟಿ ಆಗಿದೆ. ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ, ವಿಶೇಷವಾಗಿ ಅಮೇರಿಕಾ ಮತ್ತು ಇರಾನ್ ನಡುವಿನ ಬಿಗಡಾಯಿಸುತ್ತಿರುವ ಸಂಬಂಧಗಳ ನಡುವೆಯೇ ಈ ಭೇಟಿ ನಡೆಯುತ್ತಿರುವುದು ವಿಶೇಷ ಗಮನ ಸೆಳೆಯುತ್ತಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande