ಖಾಲಿ ಹುದ್ದೆ ಹಂತ ಹಂತವಾಗಿ ಭರ್ತಿ: ಸಿದ್ದರಾಮಯ್ಯ
ಉಡುಪಿ, 25 ಫೆಬ್ರವರಿ (ಹಿ.ಸ.): ಆ್ಯಂಕರ್:ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಹಂತಹಂತವಾಗಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಉಡುಪಿ ಜಿಲ್ಲೆಯ ಕಾರ್ಕಾಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉದ್ಯೋಗ ಒದಗಿಸುವ ಭರವಸೆ
Cm


ಉಡುಪಿ, 25 ಫೆಬ್ರವರಿ (ಹಿ.ಸ.):

ಆ್ಯಂಕರ್:ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಹಂತಹಂತವಾಗಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಉಡುಪಿ ಜಿಲ್ಲೆಯ ಕಾರ್ಕಾಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉದ್ಯೋಗ ಒದಗಿಸುವ ಭರವಸೆಯನ್ನು ಸರ್ಕಾರ ನೀಡುತ್ತದೆ. ಒಳಮೀಸಲಾತಿಯ ಕಾರಣ ನೇಮಕಾತಿ ಪ್ರಕ್ರಿಯೆ ವಿಳಂಬವಾಯಿತು. ಪ್ರಸ್ತುತ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು ಎಂದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande