ಮಾದಕವಸ್ತುಗಳ ನಿಗ್ರಹಕ್ಕೆ ಸೂಕ್ತ ಕ್ರಮ: ಮುಖ್ಯಮಂತ್ರಿ
ಉಡುಪಿ, 25 ಫೆಬ್ರವರಿ (ಹಿ.ಸ.): ಆ್ಯಂಕರ್: ಶಿವಮೊಗ್ಗ ವಿದ್ಯಾರ್ಥಿ ಹತ್ಯೆ ಹಾಗೂ ಅಪ್ರಾಪ್ತರಲ್ಲಿ ಗಾಂಜಾ ಸೇವೆನೆ ವ್ಯಾಪಕವಾಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಗಾಂಜಾ ಸೇರಿದಂತೆ ಮಾದಕ ವಸ್ತುಗಳನ್ನು ಸಂಪೂರ್ಣವಾಗಿ ನಿಗ್ರಹಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದ
Cm


ಉಡುಪಿ, 25 ಫೆಬ್ರವರಿ (ಹಿ.ಸ.):

ಆ್ಯಂಕರ್:

ಶಿವಮೊಗ್ಗ ವಿದ್ಯಾರ್ಥಿ ಹತ್ಯೆ ಹಾಗೂ ಅಪ್ರಾಪ್ತರಲ್ಲಿ ಗಾಂಜಾ ಸೇವೆನೆ ವ್ಯಾಪಕವಾಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಗಾಂಜಾ ಸೇರಿದಂತೆ ಮಾದಕ ವಸ್ತುಗಳನ್ನು ಸಂಪೂರ್ಣವಾಗಿ ನಿಗ್ರಹಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದರು.

ಇದೇ ವೇಳೆ ಗ್ಯಾರಂಟಿಗಳ ಬಗ್ಗೆ ಡಿಸಿಎಂ ಡಿಕೆಶಿವಕುಮಾರ್ ಅವರ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿ,ಗ್ಯಾರಂಟಿ ಯೋಜನೆಗಳಿಗೆ ವಾರ್ಷಕ 52000 ಕೋಟಿ ರೂ.ಗಳನ್ನು ವೆಚ್ಚ ಮಾಡಿದರೂ, ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸಲಾಗುತ್ತಿದೆ. ಈಗಾಗಲೇ 1,20,000 ಕೋಟಿ ರೂ.ಗಳನ್ನು ಗ್ಯಾರಂಟಿಗಳಿಗೆ ನೀಡಲಾಗಿದೆ ಎಂದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande