ಧಾರವಾಡ ಜಿಲ್ಲಾ ಪೋಲಿಸ್ ಶಾಂತಿ ಸಭೆ
ಧಾರವಾಡ, 26 ಫೆಬ್ರವರಿ (ಹಿ.ಸ.) : ಆ್ಯಂಕರ್ : ಧಾರವಾಡ ಜಿಲ್ಲಾ ಪೊಲೀಸ್ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಹೋಳಿ ಹಾಗೂ ರಮಜಾನ್ ಹಬ್ಬದ ಕುರಿತು ಎಲ್ಲಾ ಧಾರ್ಮಿಕ ಮುಖಂಡರನ್ನು ಕರೆಯಿಸಿ ಜಿಲ್ಲಾ ಮಟ್ಟದ ಪೂರ್ವಭಾವಿ ಶಾಂತಿ ಸಭೆ ನಡೆಸಿ ಹಬ್ಬದ ಸಮಯದಲ್ಲಿ ಸಾಮರಸ್ಯ ಹಾಗೂ ಸೌಹಾರ್ದತೆಯ
Peace meeting


ಧಾರವಾಡ, 26 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಧಾರವಾಡ ಜಿಲ್ಲಾ ಪೊಲೀಸ್ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಹೋಳಿ ಹಾಗೂ ರಮಜಾನ್ ಹಬ್ಬದ ಕುರಿತು ಎಲ್ಲಾ ಧಾರ್ಮಿಕ ಮುಖಂಡರನ್ನು ಕರೆಯಿಸಿ ಜಿಲ್ಲಾ ಮಟ್ಟದ ಪೂರ್ವಭಾವಿ ಶಾಂತಿ ಸಭೆ ನಡೆಸಿ ಹಬ್ಬದ ಸಮಯದಲ್ಲಿ ಸಾಮರಸ್ಯ ಹಾಗೂ ಸೌಹಾರ್ದತೆಯಿಂದ ಹಬ್ಬವನ್ನು ಕಾನೂನು ಸುವ್ಯವಸ್ಥೆಗೆ ದಕ್ಕೆ ಬಾರದಂತೆ ಆಚರಣೆ ಮಾಡುವಂತೆ ಸಲಹೆ ಮತ್ತು ಸೂಚನೆಗಳನ್ನು ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande