
ನವದೆಹಲಿ, 26 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಇಂದು ಬಿ.ಕೆ.ಹರಿಪ್ರಸಾದ ದೆಹಲಿಯಲ್ಲಿ ಭೇಟಿ ಮಾಡಿದರು.
ಈ ವೇಳೆ ಹರಿಯಾಣ ರಾಜ್ಯದ ಪಕ್ಷ- ಸಂಘಟನೆ, ಪ್ರಸ್ತುತ ರಾಜಕೀಯ ವಿದ್ಯಮಾನಗಳು ಸೇರಿದಂತೆ ಮುಂಬರಲಿರುವ ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯ ಕಾರ್ಯತಂತ್ರಗಳ ಬಗ್ಗೆ ಸುಧೀರ್ಘವಾಗಿ ಚರ್ಚೆ ನಡೆಸಲಾಯಿತು ಎಂದು ಹರಿಪ್ರಸಾದ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa