ಕೊಪ್ಪಳ : ಮಾರ್ಚ್ 1ರಂದು ಜಿಲ್ಲಾ ಪೆÇಲೀಸ್ ವತಿಯಿಂದ ಮ್ಯಾರಥಾನ್ ಓಟ
ಕೊಪ್ಪಳ, 26 ಫೆಬ್ರವರಿ (ಹಿ.ಸ.) : ಆ್ಯಂಕರ್ : ಕೊಪ್ಪಳ ಜಿಲ್ಲಾ ಪೊಲೀಸ್ ವತಿಯಿಂದ ನಮ್ಮ ಪೊಲೀಸ್ ನಮ್ಮ ಹೆಮ್ಮೆ, ಫಿಟ್ನೆಸ್ ಫಾರ್ ಆಲ್ ಮತ್ತು ಡ್ರಗ್ಸ್ ಫ್ರೀ ಕರ್ನಾಟಕ ವಿಷಯಗಳ ಕುರಿತು ಐದು ಮತ್ತು ಆರು ಕಿಲೋಮೀಟರ್ ಮ್ಯಾರಥಾನ್ ಓಟವನ್ನು ಮಾರ್ಚ್ 1 ರಂದು ಬೆಳಿಗ್ಗೆ 6 ಗಂಟೆಗೆ ಕೊಪ್ಪಳ ನಗರ
ಕೊಪ್ಪಳ : ಮಾರ್ಚ್ 1ರಂದು  ಜಿಲ್ಲಾ ಪೆÇಲೀಸ್ ವತಿಯಿಂದ ಮ್ಯಾರಥಾನ್ ಓಟ


ಕೊಪ್ಪಳ, 26 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಕೊಪ್ಪಳ ಜಿಲ್ಲಾ ಪೊಲೀಸ್ ವತಿಯಿಂದ ನಮ್ಮ ಪೊಲೀಸ್ ನಮ್ಮ ಹೆಮ್ಮೆ, ಫಿಟ್ನೆಸ್ ಫಾರ್ ಆಲ್ ಮತ್ತು ಡ್ರಗ್ಸ್ ಫ್ರೀ ಕರ್ನಾಟಕ ವಿಷಯಗಳ ಕುರಿತು ಐದು ಮತ್ತು ಆರು ಕಿಲೋಮೀಟರ್ ಮ್ಯಾರಥಾನ್ ಓಟವನ್ನು ಮಾರ್ಚ್ 1 ರಂದು ಬೆಳಿಗ್ಗೆ 6 ಗಂಟೆಗೆ ಕೊಪ್ಪಳ ನಗರದ ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣದಿಂದ ಹಮ್ಮಿಕೊಳ್ಳಲಾಗಿದೆ.

ಈ ಮ್ಯಾರಥಾನ್ ಓಟದಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ತಮ್ಮ ಸಿಬ್ಬಂದಿಯವರೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕೊಪ್ಪಳ ಜಿಲ್ಲಾ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande