ಕೆ.ಸಿ.ರೆಡ್ಡಿ ಪುಣ್ಯತಿಥಿ ; ಸಿದ್ದರಾಮಯ್ಯ ಗೌರವ ನಮನ
ಬೆಂಗಳೂರು, 27 ಫೆಬ್ರವರಿ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿ ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ವಿಧಾನ ಸೌಧ ಆವರಣದಲ್ಲಿರುವ ಅವರ ಪ್ರತಿಮೆಯ ಬಳಿಯಲ್ಲಿ ನಡೆದ ಸರಳ ಕಾರ್ಯಕ್ರಮದ
Cm


ಬೆಂಗಳೂರು, 27 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿ ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ವಿಧಾನ ಸೌಧ ಆವರಣದಲ್ಲಿರುವ ಅವರ ಪ್ರತಿಮೆಯ ಬಳಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಪುಷ್ಪ ನಮನ ಸಲ್ಲಿಸಿ, ರಾಜ್ಯದ ಅಭಿವೃದ್ಧಿಗೆ ಕೆ.ಸಿ. ರೆಡ್ಡಿ ಅವರ ಕೊಡುಗೆಯನ್ನು ಸ್ಮರಿಸಿದರು. ಈ ಸಂದರ್ಭದಲ್ಲಿ ಸಚಿವರು, ಶಾಸಕರು ಹಾಗೂ ಗಣ್ಯರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande