ಲೋಕಸಭಾಧ್ಯಕ್ಷ ಓಂ ಬಿರ್ಲಾ ಮಧ್ಯಪ್ರದೇಶ ಭೇಟಿ
ಗೆ
Om birla


ಇಂದೋರ್, 27 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರು ಇಂದು ಮಧ್ಯ ಪ್ರದೇಶಕ್ಕೆ ಒಂದು ದಿನದ ಭೇಟಿಗಾಗಿ ಇಂದೋರ್ ಗೆ ಆಗಮಿಸಲಿದ್ದಾರೆ.

ಅವರು ನಗರದ ವೈಷ್ಣವ ವಿದ್ಯಾಪೀಠ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿರುವ ಘಟಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಸಾರ್ವಜನಿಕ ಸಂಪರ್ಕಾಧಿಕಾರಿ ಮಹಿಪಾಲ್ ಅಜಯ್ ಅವರ ಮಾಹಿತಿ ಪ್ರಕಾರ ಮೊದಲು ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಇದಾದ ಬಳಿಕ ಮಧ್ಯಾಹ್ನ 2 ಗಂಟೆಗೆ ಬಾಂಬೆ ಆಸ್ಪತ್ರೆ ಸಮೀಪದ ಮಹೇಶ್ವರಂ ಭವನದಲ್ಲಿ ನಡೆಯುವ ಇನ್ನೊಂದು ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande