
ವಿಜಯಪುರ, 28 ಫೆಬ್ರವರಿ (ಹಿ.ಸ.):
ಆ್ಯಂಕರ್: ವಿಜಯಪುರ ಜಿಲ್ಲೆಯಲ್ಲಿ ಶನಿವಾರ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯ ಕನ್ನಡ ಮತ್ತು ಅರೆಬಿಕ್ ಭಾಷಾ ಪರೀಕ್ಷೆಗೆ 25,834 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 24,478 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ, 1,356 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದರು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಡಾ. ಸಿ ಕೆ ಹೊಸಮನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande