ಸಚಿವ ಎಂ.ಬಿ.ಪಾಟೀಲ ವಿಜಯಪುರ ಜಿಲ್ಲಾ ಪ್ರವಾಸ
ವಿಜಯಪುರ, 28 ಫೆಬ್ರವರಿ (ಹಿ.ಸ.): ಆ್ಯಂಕರ್: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ. ಪಾಟೀಲ ಅವರು, ಮಾರ್ಚ್ 1ರ ಬೆಳಿಗ್ಗೆ 11 ಗಂಟೆಗೆ ಜಲಸಂಪನ್ಮೂಲ ಇಲಾಖೆ, ಕೃಷ್ಣಾ ಭಾಗ್ಯ ಜಲನಿಗಮ ನಿಯಮಿತ ಇವರ ಸಹಯೋಗದಲ್ಲ
ಸಚಿವ ಎಂ.ಬಿ.ಪಾಟೀಲ ವಿಜಯಪುರ ಜಿಲ್ಲಾ ಪ್ರವಾಸ


ವಿಜಯಪುರ, 28 ಫೆಬ್ರವರಿ (ಹಿ.ಸ.):

ಆ್ಯಂಕರ್: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ

ಡಾ.ಎಂ.ಬಿ. ಪಾಟೀಲ ಅವರು,

ಮಾರ್ಚ್ 1ರ ಬೆಳಿಗ್ಗೆ 11 ಗಂಟೆಗೆ ಜಲಸಂಪನ್ಮೂಲ ಇಲಾಖೆ, ಕೃಷ್ಣಾ ಭಾಗ್ಯ ಜಲನಿಗಮ ನಿಯಮಿತ ಇವರ ಸಹಯೋಗದಲ್ಲಿ ಆಲಮಟ್ಟಿಯಲ್ಲಿ ಜಲ ಮನೋರಂಜನಾ ಉದ್ಯಾನವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.ಅದೇ ದಿನ ಮಧ್ಯಾಹ್ನ 2 ಗಂಟೆಗೆ ಆಲಮಟ್ಟಿಯಿಂದ ಧಾರವಾಡ ಜಿಲ್ಲೆಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande