ನಾಳೆ “ಜಾಗೃತ ರನ್ 2.0” 5ಕೆ ಮ್ಯಾರಥಾನ್ ಓಟ
ಚಿತ್ರದುರ್ಗ, 28 ಫೆಬ್ರವರಿ (ಹಿ.ಸ.): ಆ್ಯಂಕರ್: ಯುವಜನರನ್ನು ಮಾದಕ ವ್ಯಸನದಿಂದ ದೂರವಿಟ್ಟು ಆರೋಗ್ಯಕರ ಜೀವನಶೈಲಿ ಉತ್ತೇಜಿಸುವ ಉದ್ದೇಶದಿಂದ ಚಿತ್ರದುರ್ಗ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮಾರ್ಚ್ 01ರಂದು ಚಿತ್ರದುರ್ಗ ನಗರದಲ್ಲಿ “ಜಾಗೃತ ರನ್ 2.0” ಹೆಸರಿನಲ್ಲಿ 5 ಕಿ.ಮೀ ಮ್ಯಾರಥಾನ್ ಓಟ ಆಯೋಜಿಸಲ
ನಾಳೆ “ಜಾಗೃತ ರನ್ 2.0” 5ಕೆ ಮ್ಯಾರಥಾನ್ ಓಟ


ಚಿತ್ರದುರ್ಗ, 28 ಫೆಬ್ರವರಿ (ಹಿ.ಸ.):

ಆ್ಯಂಕರ್:

ಯುವಜನರನ್ನು ಮಾದಕ ವ್ಯಸನದಿಂದ ದೂರವಿಟ್ಟು ಆರೋಗ್ಯಕರ ಜೀವನಶೈಲಿ ಉತ್ತೇಜಿಸುವ ಉದ್ದೇಶದಿಂದ ಚಿತ್ರದುರ್ಗ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮಾರ್ಚ್ 01ರಂದು ಚಿತ್ರದುರ್ಗ ನಗರದಲ್ಲಿ “ಜಾಗೃತ ರನ್ 2.0” ಹೆಸರಿನಲ್ಲಿ 5 ಕಿ.ಮೀ ಮ್ಯಾರಥಾನ್ ಓಟ ಆಯೋಜಿಸಲಾಗಿದೆ.

ಯುವ ಸಮೂಹವು ಜಿಮ್, ನಡಿಗೆ, ಓಟ, ಯೋಗ, ಧ್ಯಾನ, ದೈಹಿಕ ವ್ಯಾಯಾಮ ಸೇರಿದಂತೆ ವಿವಿಧ ಆರೋಗ್ಯಕರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande