ದ್ವಿತೀಯ ಪಿಯುಸಿ ಅರ್ಥಶಾಸ್ತ್ರ ಪರೀಕ್ಷೆ: 296 ವಿದ್ಯಾರ್ಥಿಗಳು ಗೈರು
ಚಿತ್ರದುರ್ಗ, 10 ಮಾರ್ಚ್ (ಹಿ.ಸ.): ಆ್ಯಂಕರ್: ಚಿತ್ರದುರ್ಗ ಜಿಲ್ಲೆಯಲ್ಲಿ ಮಂಗಳವಾರ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅರ್ಥಶಾಸ್ತ್ರ ವಿಷಯಕ್ಕೆ 6364 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. 26 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಸುಗಮವಾಗಿ ನಡೆದಿದೆ. ಅರ್ಥಶಾಸ್ತ್ರ ವಿಷಯಕ್ಕೆ 6660 ವಿದ್ಯ
ದ್ವಿತೀಯ ಪಿಯುಸಿ ಅರ್ಥಶಾಸ್ತ್ರ ಪರೀಕ್ಷೆ: 296 ವಿದ್ಯಾರ್ಥಿಗಳು ಗೈರು


ಚಿತ್ರದುರ್ಗ, 10 ಮಾರ್ಚ್ (ಹಿ.ಸ.):

ಆ್ಯಂಕರ್:

ಚಿತ್ರದುರ್ಗ ಜಿಲ್ಲೆಯಲ್ಲಿ ಮಂಗಳವಾರ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅರ್ಥಶಾಸ್ತ್ರ ವಿಷಯಕ್ಕೆ 6364 ವಿದ್ಯಾರ್ಥಿಗಳು ಹಾಜರಾಗಿದ್ದಾರೆ.

26 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಸುಗಮವಾಗಿ ನಡೆದಿದೆ. ಅರ್ಥಶಾಸ್ತ್ರ ವಿಷಯಕ್ಕೆ 6660 ವಿದ್ಯಾರ್ಥಿಗಳು ನೋಂದಣಿಯಾಗಿದ್ದು, ಈ ಪೈಕಿ 6364 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 296 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಜಿಲ್ಲೆಯಲ್ಲಿ ಯಾವುದೇ ಡಿಬಾರ್ ಪ್ರಕರಣ ಇರುವುದಿಲ್ಲ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕ ಕೆ.ತಿಮ್ಮಯ್ಯ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande