ಸಿಂದಗಿಯಲ್ಲಿ ಬಿಜೆಪಿ ಮಂಡಲ ಕಾರ್ಯಕಾರಣಿ ಸಭೆ ಹಾಗೂ ಬಿ.ಎಲ್.ಎ–2 ಸದಸ್ಯರ ಕಾರ್ಯಾಗಾರಕ್ಕೆ ಚಾಲನೆ
ವಿಜಯಪುರ, 11 ಮಾರ್ಚ್ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲೆಯ ಭಾರತೀಯ ಜನತಾ ಪಾರ್ಟಿ ಸಿಂದಗಿ ಮಂಡಲದ ವತಿಯಿಂದ ಸಿಂದಗಿ ನಗರದ ಲಕ್ಷ್ಮೀ ದೇವಸ್ಥಾನ, ಜ್ಯೋತಿ ನಗರದಲ್ಲಿರುವ ಕಲ್ಯಾಣ ಮಂಟಪದಲ್ಲಿ ಪಕ್ಷ ಸಂಘಟನೆಯ ಹಿನ್ನೆಲೆಯಲ್ಲಿ ಬಿಜೆಪಿ ಮಂಡಲ ಕಾರ್ಯಕಾರಣಿ ಸಭೆ ಹಾಗೂ ಬಿ.ಎಲ್.ಎ–2 ಸದಸ್ಯರ ಕಾರ್ಯಾಗಾರ
Bjp meeting


ವಿಜಯಪುರ, 11 ಮಾರ್ಚ್ (ಹಿ.ಸ.)

ಆ್ಯಂಕರ್ : ವಿಜಯಪುರ ಜಿಲ್ಲೆಯ

ಭಾರತೀಯ ಜನತಾ ಪಾರ್ಟಿ ಸಿಂದಗಿ ಮಂಡಲದ ವತಿಯಿಂದ ಸಿಂದಗಿ ನಗರದ ಲಕ್ಷ್ಮೀ ದೇವಸ್ಥಾನ, ಜ್ಯೋತಿ ನಗರದಲ್ಲಿರುವ ಕಲ್ಯಾಣ ಮಂಟಪದಲ್ಲಿ ಪಕ್ಷ ಸಂಘಟನೆಯ ಹಿನ್ನೆಲೆಯಲ್ಲಿ ಬಿಜೆಪಿ ಮಂಡಲ ಕಾರ್ಯಕಾರಣಿ ಸಭೆ ಹಾಗೂ ಬಿ.ಎಲ್.ಎ–2 ಸದಸ್ಯರ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.

ಈ ಸಭೆಯಲ್ಲಿ ಜಿಲ್ಲಾ ಹಾಗೂ ಮಂಡಲ ಮಟ್ಟದ ಎಲ್ಲಾ ಪದಾಧಿಕಾರಿಗಳು, ಏಳು ಮೋರ್ಚಾಗಳ ಪದಾಧಿಕಾರಿಗಳು, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಪುರಸಭೆ ಮತ್ತು ಪಟ್ಟಣ ಪಂಚಾಯತ್ನ ಚುನಾಯಿತ ಪ್ರತಿನಿಧಿಗಳು ಹಾಗೂ ಪಕ್ಷದ ಎಲ್ಲಾ ಕಾರ್ಯಕರ್ತರು ಭಾಗವಹಿಸಿದ್ದರು.

ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಕ್ಷದ ಎಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಡ್ಡಾಯವಾಗಿ ಭಾಗವಹಿಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande