ಡಾ. ಮಂಜುನಾಥ ಎಸ್ `ಉದಯೋನ್ಮುಖ ಅನ್ವೇಷಕ'
ಬಳ್ಳಾರಿ, 12 ಮಾರ್ಚ್ (ಹಿ.ಸ.) ಆ್ಯಂಕರ್: ಬಳ್ಳಾರಿಯ ಕಿಷ್ಕಿಂದ ವಿಶ್ವವಿದ್ಯಾಲಯದ ಡೀನ್, ಸಂಶೋಧನೆ ಮತ್ತು ನಾವೀನ್ಯತೆ ಹಾಗೂ ಭೌತವಿಜ್ಞಾನದ ಪ್ರಾಧ್ಯಾಪಕ ಡಾ. ಮಂಜುನಾಥ ಎಸ್. ಅವರಿಗೆ `ಉದಯೋನ್ಮುಖ ಅನ್ವೇಷಕ'' ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹೊಳಲ್
ಡಾ. ಮಂಜುನಾಥ ಎಸ್ `ಉದಯೋನ್ಮುಖ ಅನ್ವೇಷಕ'


ಬಳ್ಳಾರಿ, 12 ಮಾರ್ಚ್ (ಹಿ.ಸ.)

ಆ್ಯಂಕರ್: ಬಳ್ಳಾರಿಯ ಕಿಷ್ಕಿಂದ ವಿಶ್ವವಿದ್ಯಾಲಯದ ಡೀನ್, ಸಂಶೋಧನೆ ಮತ್ತು ನಾವೀನ್ಯತೆ ಹಾಗೂ ಭೌತವಿಜ್ಞಾನದ ಪ್ರಾಧ್ಯಾಪಕ ಡಾ. ಮಂಜುನಾಥ ಎಸ್. ಅವರಿಗೆ `ಉದಯೋನ್ಮುಖ ಅನ್ವೇಷಕ' ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ `ನ್ಯಾನೋ ವಿಜ್ಞಾನ ಮತ್ತು ನ್ಯಾನೋ ತಂತ್ರಜ್ಞಾನ ಹೊರಹೊಮ್ಮಿದ ಪ್ರವೃತ್ತಿಗಳು' ವಿಷಯದ ರಾಷ್ಟ್ರೀಯ ಸಮಾವೇಶದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಪ್ರಶಸ್ತಿಯನ್ನು ವಿಶ್ವವಿಖ್ಯಾತ ವಿಜ್ಞಾನಿ ಪ್ರೊ. ಸಬು ಥಾಮಸ್ ಅವರು ಪ್ರದಾನ ಮಾಡಿದ್ದಾರೆ. ಪ್ರಾಚಾರ್ಯರಾದ ಡಾ. ದಿನೇಶ್ ಕುಮಾರ್, ಸಮಾವೇಶದ ಸಂಚಾಲಕ ಪ್ರೊ. ವೈ.ಟಿ. ರವಿಕಿರಣ್, ಬೆಂಗಳೂರಿನ ಜವಾಹರಲಾಲ್ ಉನ್ನತ ವೈಜ್ಞಾನಿಕ ಸಂಶೋಧನಾ ಕೇಂದ್ರದ ವಿಜ್ಞಾನಿ ಪ್ರೊ. ಪ್ರತಾಪ್ ವಿಷ್ನೋಯ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande