ಬಳ್ಳಾರಿ: ಮಾ.15 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ, 13 ಮಾರ್ಚ್ (ಹಿ.ಸ.) ಆ್ಯಂಕರ್: ಬಳ್ಳಾರಿ ನಗರ ಜೆಸ್ಕಾಂ ನಗರ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11ಕೆವಿ ಸೌತ್ ವಿದ್ಯುತ್ ಎಂಯುಎಸ್ಎಸ್ ನಿಂದ ವಿದ್ಯುತ್ ಸರಬರಾಜು ಆಗುವ ಫೀಡರ್ ಎಫ್-24, ಎಫ್-25, ಎಫ್-46 ಮತ್ತು ಎಫ್-47 ಫೀಡರ್ ಗಳಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿ0ದ
ಬಳ್ಳಾರಿ: ಮಾ.15 ರಂದು ವಿದ್ಯುತ್ ವ್ಯತ್ಯಯ


ಬಳ್ಳಾರಿ, 13 ಮಾರ್ಚ್ (ಹಿ.ಸ.)

ಆ್ಯಂಕರ್: ಬಳ್ಳಾರಿ ನಗರ ಜೆಸ್ಕಾಂ ನಗರ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11ಕೆವಿ ಸೌತ್ ವಿದ್ಯುತ್ ಎಂಯುಎಸ್ಎಸ್ ನಿಂದ ವಿದ್ಯುತ್ ಸರಬರಾಜು ಆಗುವ ಫೀಡರ್ ಎಫ್-24, ಎಫ್-25, ಎಫ್-46 ಮತ್ತು ಎಫ್-47 ಫೀಡರ್ ಗಳಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿ0ದ ಮಾ.15 ರಂದು ಬೆಳಿಗ್ಗೆ 10 ರಿಂದ ಸಂಜೆ 06 ಗಂಟೆಯವರೆಗೆ ನಗರದ ಬೆಂಗಳೂರು ರಸ್ತೆ, ಅಂಧ್ರಾಳ್ ರಸ್ತೆ, ಕೊಲಮಿ ಚೌಕ್, ಕಾರ್ಕಲ ತೋಟ, ಬಾಪೂಜಿ ನಗರ, ಮಿಲ್ಲರ್ ಪೇಟೆ, ತೇರು ಬೀದಿ, ಇಂಡಸ್ಟಿçಯಲ್ ಏರಿಯಾ ಹಂತ-1, ಸಾಯಿ ಕಾಲೋನಿ, ಎಪಿಎಮ್ಸಿ, ರಾಣಿತೋಟ, ಮರಿಸ್ವಾಮಿ ಮಠ, ದೊಡ್ಡ ಮಾರ್ಕೆಟ್, ತೋಪಿಗಲ್ಲಿ, ಬೊಮ್ಮನಾಳ್ ರಸ್ತೆ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತತರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande