ಕಂಪ್ಲಿ: ಮಾ.15 ರಂದು ವಿದ್ಯುತ್ ವ್ಯತ್ಯಯ
ಕಂಪ್ಲಿ, 13 ಮಾರ್ಚ್ (ಹಿ.ಸ.) ಆ್ಯಂಕರ್: ಕಂಪ್ಲಿ ಜೆಸ್ಕಾಂ 110/11ಕೆವಿ ಕಂಪ್ಲಿ ಉಪಕೇಂದ್ರದ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುದರಿಂದ ಮಾ.15 ರಂದು ಬೆಳಿಗ್ಗೆ 10 ರಿಂದ ಸಂಜೆ 05 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ. *ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:* ಕಂಪ್ಲಿ ನಗರ, ನ
ಕಂಪ್ಲಿ: ಮಾ.15 ರಂದು ವಿದ್ಯುತ್ ವ್ಯತ್ಯಯ


ಕಂಪ್ಲಿ, 13 ಮಾರ್ಚ್ (ಹಿ.ಸ.)

ಆ್ಯಂಕರ್: ಕಂಪ್ಲಿ ಜೆಸ್ಕಾಂ 110/11ಕೆವಿ ಕಂಪ್ಲಿ ಉಪಕೇಂದ್ರದ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುದರಿಂದ ಮಾ.15 ರಂದು ಬೆಳಿಗ್ಗೆ 10 ರಿಂದ ಸಂಜೆ 05 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.

*ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:*

ಕಂಪ್ಲಿ ನಗರ, ನಂ-10 ಮುದ್ದಾಪುರ, ಕಣಿವೆ ತಿಮ್ಮಾಪುರ, ರಾಮಸಾಗರ, ದೇವಸಮುದ್ರ, ಹಂಪಾದೇವನ ಹಳ್ಳಿ, ಜಾಯಿಗನೂರು, ಕುಂಬಾರ್ ಕ್ಯಾಂಪ್, ಕಂಪ್ಲಿ ಕೊಟ್ಟಾಲ್, ಕೃಷನಗರ ಕ್ಯಾಂಪ್.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande