ಗುತ್ತಿಗೆ ಆಧಾರದ ಮೇಲೆ ವೈದ್ಯಾಧಿಕಾರಿಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಧಾರವಾಡ, 15 ಮಾರ್ಚ್ (ಹಿ.ಸ.): ಆ್ಯಂಕರ್: ಧಾರವಾಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನಮ್ಮ ಕ್ಲಿನಿಕ್ ಹಾಗೂ ಮೊಬೈಲ್ ಹೆಲ್ತ್ ಘಟಕಕ್ಕೆ ಗುತ್ತಿಗೆ ಆಧಾರದ ಮೇಲೆ ವೈದ್ಯಾಧಿಕಾರಿಗಳ ನೇಮಕಾತಿ ಮಾಡಲು ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿ ಹಾಗೂ ಅರ್ಜಿಗಳನ್ನು ಭರ್
ಗುತ್ತಿಗೆ ಆಧಾರದ ಮೇಲೆ ವೈದ್ಯಾಧಿಕಾರಿಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ


ಧಾರವಾಡ, 15 ಮಾರ್ಚ್ (ಹಿ.ಸ.):

ಆ್ಯಂಕರ್:

ಧಾರವಾಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನಮ್ಮ ಕ್ಲಿನಿಕ್ ಹಾಗೂ ಮೊಬೈಲ್ ಹೆಲ್ತ್ ಘಟಕಕ್ಕೆ ಗುತ್ತಿಗೆ ಆಧಾರದ ಮೇಲೆ ವೈದ್ಯಾಧಿಕಾರಿಗಳ ನೇಮಕಾತಿ ಮಾಡಲು ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿ ಹಾಗೂ ಅರ್ಜಿಗಳನ್ನು ಭರ್ತಿ ಮಾಡಲು https://dharwad.nic.in ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಧಾರವಾಡಗೆ ಸಂಪರ್ಕಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande