ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯತಿ ಸದಸ್ಯರಿಂದ ಮುಖ್ಯಮಂತ್ರಿಗೆ ಸನ್ಮಾನ
ಬೆಂಗಳೂರು, 16 ಮಾರ್ಚ್ (ಹಿ.ಸ.): ಆ್ಯಂಕರ್: ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯತಿಯ ಅಧ್ಯಕ್ಷರು ಹಾಗೂ ಮಹಿಳಾ ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಸನ್ಮಾನಿಸಿ, ನೆನಪಿನ ಕಾಣಿಕೆ ಸಮರ್ಪಿಸಿದರು. ಸಂದರ್ಭದಲ್ಲಿ ಸಚಿವ ಪ್ರಿಯಾಂಕ ಖರ್
Felicitations


ಬೆಂಗಳೂರು, 16 ಮಾರ್ಚ್ (ಹಿ.ಸ.):

ಆ್ಯಂಕರ್:

ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯತಿಯ ಅಧ್ಯಕ್ಷರು ಹಾಗೂ ಮಹಿಳಾ ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಸನ್ಮಾನಿಸಿ, ನೆನಪಿನ ಕಾಣಿಕೆ ಸಮರ್ಪಿಸಿದರು.

ಸಂದರ್ಭದಲ್ಲಿ ಸಚಿವ ಪ್ರಿಯಾಂಕ ಖರ್ಗೆ, ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande