ಕೂಡಗಿ ಪೊಲೀಸ್ ಠಾಣೆ ಪ್ರಕರಣ ಪತ್ತೆ – ಇಬ್ಬರು ಆರೋಪಿಗಳ ಬಂಧನ, ಚಿನ್ನಾಭರಣ ವಶ
ವಿಜಯಪುರ, 17 ಮಾರ್ಚ್ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಕೂಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಪ್ರಕರಣ ಸಂಖ್ಯೆ 69/2026 (ಕಲಂ 331(3), 331(4), 305 ಬಿ.ಎನ್.ಎಸ್-2026) ಸಂಬಂಧ ಇಬ್ಬರು ಆರೋಪಿತರನ್ನು ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಆರ
ಅರೆಸ್ಟ್


ವಿಜಯಪುರ, 17 ಮಾರ್ಚ್ (ಹಿ.ಸ.)

ಆ್ಯಂಕರ್ : ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ

ಕೂಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಪ್ರಕರಣ ಸಂಖ್ಯೆ 69/2026 (ಕಲಂ 331(3), 331(4), 305 ಬಿ.ಎನ್.ಎಸ್-2026) ಸಂಬಂಧ ಇಬ್ಬರು ಆರೋಪಿತರನ್ನು ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ.

ಆರೋಪಿತರಿಂದ ಸುಮಾರು 4,50,000 ರೂ. ಮೌಲ್ಯದ 40 ಗ್ರಾಂ ಬಂಗಾರದ ಆಭರಣಗಳು ಹಾಗೂ ಕೃತ್ಯಕ್ಕೆ ಬಳಸಿದ ಎರಡು ಮೋಟಾರ್ ಸೈಕಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಪ್ರಕರಣವನ್ನು ಯಶಸ್ವಿಯಾಗಿ ಪತ್ತೆಹಚ್ಚಿದ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯವನ್ನು ಮೇಲಾಧಿಕಾರಿಗಳು ಶ್ಲಾಘಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande