
ಬೆಂಗಳೂರು, 18 ಮಾರ್ಚ್ (ಹಿ.ಸ.):
ಆ್ಯಂಕರ್:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಕಲ್ಬುರ್ಗಿ ಜಿಲ್ಲೆಯ ಕೈಪಿಡಿಯನ್ನು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಶರಣ ಪ್ರಕಾಶ ಪಾಟೀಲ್, ಪ್ರಿಯಾಂಕ್ ಖರ್ಗೆ, ಕೆ ಕೆ ಆರ್ ಡಿ ಬಿ ಅಧ್ಯಕ್ಷರಾದ ಅಜಯ್ ಸಿಂಗ್, ಶಾಸಕರಾದ ಬಿ.ಆರ್.ಪಾಟೀಲ್, ಅಲ್ಲಮ ಪ್ರಭು ಪಾಟೀಲ್ ಸೇರಿ ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa