ಪ್ರಯೋಗಶಾಲಾ ತಂತ್ರಜ್ಞರ,ತಜ್ಞ ವೈದ್ಯರುಗಳ ಹುದ್ದೆಗೆ ಆಯ್ಕೆ ಪಟ್ಟಿ ಪ್ರಕಟ; ಆಕ್ಷೇಪಣೆಗೆ ಆಹ್ವಾನ
ಶಿವಮೊಗ್ಗ, 19 ಮಾರ್ಚ್ (ಹಿ.ಸ.): ಆ್ಯಂಕರ್: ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಅಧೀನದಲ್ಲಿ ಬರುವ ಎನ್.ಪಿ.ಎನ್.ಸಿ.ಡಿ. ಕಾರ್ಯಕ್ರಮದಲ್ಲಿ ಖಾಲಿ ಇರುವ ಪ್ರಯೋಗಶಾಲಾ ತಂತ್ರಜ್ಞರ ಮತ್ತು ಎನ್.ಪಿ.ಹೆಚ್.ಸಿ
ಪ್ರಯೋಗಶಾಲಾ ತಂತ್ರಜ್ಞರ,ತಜ್ಞ ವೈದ್ಯರುಗಳ ಹುದ್ದೆಗೆ ಆಯ್ಕೆ ಪಟ್ಟಿ ಪ್ರಕಟ; ಆಕ್ಷೇಪಣೆಗೆ ಆಹ್ವಾನ


ಶಿವಮೊಗ್ಗ, 19 ಮಾರ್ಚ್ (ಹಿ.ಸ.):

ಆ್ಯಂಕರ್:

ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಅಧೀನದಲ್ಲಿ ಬರುವ ಎನ್.ಪಿ.ಎನ್.ಸಿ.ಡಿ. ಕಾರ್ಯಕ್ರಮದಲ್ಲಿ ಖಾಲಿ ಇರುವ ಪ್ರಯೋಗಶಾಲಾ ತಂತ್ರಜ್ಞರ ಮತ್ತು ಎನ್.ಪಿ.ಹೆಚ್.ಸಿ.ಇ. ಕಾರ್ಯಕ್ರಮದಡಿಯಲ್ಲಿ ತಜ್ಞ ವೈದ್ಯರುಗಳ ಹುದ್ದೆಗಳಿಗೆ ನೇರ ಸಂದರ್ಶನದಲ್ಲಿ ತಾತ್ಕಾಲಿಕ ಆಯ್ಕೆಯಾದವರ ಪಟ್ಟಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳಿದ್ದಲ್ಲಿ ಮಾ. 26 ರೊಳಗಾಗಿ ಲಿಖಿತವಾಗಿ ಸಲ್ಲಿಸುವಂತೆ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande