
ವಿಜಯಪುರ, 02 ಮಾರ್ಚ್ (ಹಿ.ಸ.)
ಆ್ಯಂಕರ್: ವಿಜಯಪುರ ಜಿಲ್ಲೆಯ ವಿಜಯಪುರ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹಣ್ಣುಗಳನ್ನು ತುಂಬಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕನಿಗೆ ಗಂಭೀರ ಗಾಯವಾಗಿದೆ. ಘಟನಾ ಸ್ಥಳಕ್ಕೆ ವಿಜಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳು ಚಾಲಕನನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಈ ಘಟನೆ ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande