
ವಿಜಯಪುರ, 02 ಮಾರ್ಚ್ (ಹಿ.ಸ.)
ಆ್ಯಂಕರ್: ಇಂದು ನಡೆದ ದ್ವಿತೀಯ ಪಿಯುಸಿಯ ಭೂಗೋಳಶಾಸ್ತ್ರ,
ಸಂಖ್ಯಾಶಾಸ್ತ್ರ ಹಾಗೂ ಮನಃಶಾಸ್ತ್ರ ವಿಷಯಗಳ ಪರೀಕ್ಷೆಗೆ 1,439 ವಿದ್ಯಾರ್ಥಿಗಳ ನೋಂದಣಿ ಪೈಕಿ 1,345 ವಿದ್ಯಾರ್ಥಿಗಳು ಹಾಜರಾಗಿದ್ದು, 94 ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande