
ಬಳ್ಳಾರಿ, 20 ಮಾರ್ಚ್ (ಹಿ.ಸ.):
ಆ್ಯಂಕರ್ : ಮಾನ್ಯುವೆಲ್ ಸ್ಕ್ಯಾವೆಂಜರ್ಗಳ ನಿಷೇಧ ಮತ್ತು ಅವರ ಪುನರ್ವಸತಿ ಕಾಯ್ದೆ 2013 ಉಪ ಕಾಯ್ದೆ 24(3) ರನ್ವಯ ಬಳ್ಳಾರಿ ಉಪವಿಭಾಗ ಮಟ್ಟದ 2026 ನೇ ಸಾಲಿನ ತ್ರೈಮಾಸಿಕ ಜಾಗೃತಿ ಸಮಿತಿಯ ಸಭೆಯನ್ನು ಮಾ.25 ರಂದು ಬೆಳಿಗ್ಗೆ 10.30 ಗಂಟೆಗೆ ಸಹಾಯಕ ಆಯುಕ್ತ ಕಚೇರಿಯ ಸಭಾಂಗಣದಲ್ಲಿ ನಿಗದಿಪಡಿಸಲಾಗಿದೆ ಎಂದು ಉಪವಿಭಾಗ ಮಟ್ಟದ ಜಾಗೃತಿ ಸಮಿತಿಯ ಅಧ್ಯಕ್ಷರೂ ಆದ ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ ಅವರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್