
ಹುಬ್ಬಳ್ಳಿ, 20 ಮಾರ್ಚ್ (ಹಿ.ಸ.):
ಆ್ಯಂಕರ್:ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಅರ್ಹ ರೈತರಿಗೆ ಜಿಲ್ಲಾ ಪಂಚಾಯತ್ ಧಾರವಾಡ ತೋಟಗಾರಿಕೆ ಇಲಾಖೆಯ ವತಿಯಿಂದ ಉಚಿತ ತರಕಾರಿ ಬೀಜಗಳ ಕಿಟ್ ವಿತರಣೆ ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮದಲ್ಲಿ ಶಾಸಕ ಅರವಿಂದ್ ಬೆಲ್ಲದ ರೈತರಿಗೆ ಬೀಜ ಕಿಟ್‌ಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಮಂಜುನಾಥ ಮಲ್ಲಿಗವಾಡ, ಬಸವರಾಜ ಗರಗ, ಈರಣ್ಣ ಪೂಜಾರ್, ಅನಿಲ ರೂಗಿ ಸೇರಿದಂತೆ ವಿವಿಧ ಭಾಗಗಳ ರೈತರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa