

ಕುರುಗೋಡು , 21 ಮಾರ್ಚ್ (ಹಿ.ಸ.):
ಆ್ಯಂಕರ್ : ಇತ್ತೀಚೆಗೆ ಸುರಿದ ಆಲಿಕಲ್ಲು ಮಳೆಯಿಂದ ಕುರುಗೋಡು ತಾಲ್ಲೂಕು ವ್ಯಾಪ್ತಿಯ ಬಾದನಹಟ್ಟಿ, ಗೆಣಿಕೆಹಾಳ್, ಮುಷ್ಟಗಟ್ಟೆ ಗ್ರಾಮಗಳ ಭಾಗದಲ್ಲಿ ಹಾನಿಯಾದ ಕೃಷಿ ಬೆಳೆಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಕುರುಗೋಡು ತಹಶೀಲ್ದಾರ ಟಿ.ನರಸಪ್ಪ ಸೇರಿದಂತೆ ತಾಲ್ಲೂಕು ಕೃಷಿ ಅಧಿಕಾರಿಗಳು, ರೈತರು ಇದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್