ಮಾ.23 ರಂದು ವಿದ್ಯುತ್ ಗ್ರಾಹಕರ ಸಭೆ
ಕುರುಗೋಡು, 21 ಮಾರ್ಚ್ (ಹಿ.ಸ.): ಆ್ಯಂಕರ್ : ಜೆಸ್ಕಾಂ ಕುರುಗೋಡು ಉಪ-ವಿಭಾಗ ಕಚೇರಿಯಲ್ಲಿ ಮಾ.23 ರಂದು ಬೆಳಿಗ್ಗೆ 11 ಗಂಟೆಗೆ ಕುರುಗೋಡು ಉಪ-ವಿಭಾಗ ಕಚೇರಿ ಆವರಣದಲ್ಲಿ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ ಏರ್ಪಡಿಸಲಾಗಿದೆ ಎಂದು ಜೆಸ್ಕಾಂ ಉಪ-ವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು ತಿಳಿಸ
ಮಾ.23 ರಂದು ವಿದ್ಯುತ್ ಗ್ರಾಹಕರ ಸಭೆ


ಕುರುಗೋಡು, 21 ಮಾರ್ಚ್ (ಹಿ.ಸ.):

ಆ್ಯಂಕರ್ : ಜೆಸ್ಕಾಂ ಕುರುಗೋಡು ಉಪ-ವಿಭಾಗ ಕಚೇರಿಯಲ್ಲಿ ಮಾ.23 ರಂದು ಬೆಳಿಗ್ಗೆ 11 ಗಂಟೆಗೆ ಕುರುಗೋಡು ಉಪ-ವಿಭಾಗ ಕಚೇರಿ ಆವರಣದಲ್ಲಿ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ ಏರ್ಪಡಿಸಲಾಗಿದೆ ಎಂದು ಜೆಸ್ಕಾಂ ಉಪ-ವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ಎಲ್ಲ ಗ್ರಾಹಕರು ಈ ಸಭೆಯಲ್ಲಿ ಭಾಗವಹಿಸಿ ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಹಾಗೂ ಇನ್ನಿತರ ಕೊರತೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಕೋರಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande