ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಜನತಾದರ್ಶನ
ಬೆಳಗಾವಿ, 22 ಮಾರ್ಚ್ (ಹಿ.ಸ.): ಆ್ಯಂಕರ್: ಬೆಳಗಾವಿಯ ಗೃಹ ಕಚೇರಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಜನತಾದರ್ಶನ ನಡೆಸಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು. ಈ ಸಂದರ್ಭದಲ್ಲಿ ನಾಗರಿಕರು ವಿವಿಧ ಸಮಸ್ಯೆಗಳು ಮತ್ತು ಅಹವಾಲುಗಳನ್ನು ಮಂಡಿಸಿದರು. ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸ
ಹೆಬ್ಬಾಳಕರ್


ಬೆಳಗಾವಿ, 22 ಮಾರ್ಚ್ (ಹಿ.ಸ.):

ಆ್ಯಂಕರ್:

ಬೆಳಗಾವಿಯ ಗೃಹ ಕಚೇರಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಜನತಾದರ್ಶನ ನಡೆಸಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು.

ಈ ಸಂದರ್ಭದಲ್ಲಿ ನಾಗರಿಕರು ವಿವಿಧ ಸಮಸ್ಯೆಗಳು ಮತ್ತು ಅಹವಾಲುಗಳನ್ನು ಮಂಡಿಸಿದರು. ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಲಾಗಿದ್ದು, ಇನ್ನುಳಿದ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಸರ್ಕಾರ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಬದ್ಧವಾಗಿದೆ ಎಂಬುದನ್ನು ಸಚಿವೆ ಈ ಮೂಲಕ ಮತ್ತೊಮ್ಮೆ ಒತ್ತಿ ಹೇಳಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande