
ಗದಗ, 22 ಮಾರ್ಚ್ (ಹಿ.ಸ.):
ಆ್ಯಂಕರ್: ರಾಜ್ಯದ ಕಾನೂನು, ಪ್ರವಾಸೋದ್ಯಮ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್. ಕೆ. ಪಾಟೀಲ ಅವರು ಗದಗ ಬೆಟಗೇರಿಯ ವೆಲ್ಫೇರ್ ಟೌನ್ಶಿಪ್ನಲ್ಲಿರುವ ಡಾ. ಬಿ. ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ನೂತನ ಹೆಚ್ಚುವರಿ ಕೊಠಡಿಗಳನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ ,ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗೋಪಾಲ ಲಮಾಣಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರ ಅಧ್ಯಕ್ಷ ಬಿ.ಬಿ.ಅಸೂಟಿ, ತಾಲ್ಲೂಕು ಅಧ್ಯಕ್ಷ ಅಶೋಕ್ ಮಂದಾಲಿ, ನಗರ ಸಭೆ ಸದಸ್ಯ ಸುರೇಶ್ ಕಟ್ಟಿಮನಿ, ಮೋಹನ್ ಕಟ್ಟಿಮನಿ, ಎಸ್ ಎನ್ ಬಳ್ಳಾರಿ, ಶರೀಫ್ ಬೆಳೆಯಲಿ, ರಮೇಶ್ ಕೊಳೂರ, ಆನಂದ್ ಸಿಂಗಾಡಿ, ನಿರ್ಮಿತಿ ಕೇಂದ್ರದ ಅಧಿಕಾರಿಗಳಾದ ಜಿ ವಿ ಶಿರೋಳ ಮತ್ತು ಇಲಾಖೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / lalita MP